*ತೆರವಾಗಲಿರುವ ಮೇಲ್ಮನೆ ಸದಸ್ಯರ ಸ್ಥಾನಗಳಿಗೆ ಚುನಾವಣಾ ಅಧಿಸೂಚನೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ತೆರವಾಗಲಿರುವ ವಿಧಾನಪರಿಷತ್ ಏಳು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಬಿಹಾರದ 9 ಹಾಗೂ ಕರ್ನಾಟಕದ 7 ಸ್ಥಾನಗಳಲ್ಲಿ ದ್ವೈವಾರ್ಷಿಕ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ.Home add -Advt ವಿಧಾನ ಪರಿಷತ್ ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದೆ. ವಿಧಾನ ಪರಿಷರ್ ಸದಸ್ಯರ ಅವಧಿ ಜೂನ್ 30ರಂದು ಮುಕ್ತಾಯಗೊಳ್ಳಲಿದೆ. ವಿಧಾನ ಪರಿಷತ್ ಸದಸ್ಯರಾದ ಗೋವಿಂದ ರಾಜು, ನಾಸಿರ್ ಅಹ್ಮದ್, ಎನ್.ನಾಗರಾಜು, ಪ್ರತಾಪ್ ಸಿಂಹ ನಾಯಕ್ ಕೆ, ತೊಪ್ಪಣ್ಣ, ಸುನೀಲ್ ವಲ್ಯಾಪುರ ಹಾಗೂ ಬಿ.ಕೆ.ಹರಿಪ್ರಸಾದ್ … Continue reading *ತೆರವಾಗಲಿರುವ ಮೇಲ್ಮನೆ ಸದಸ್ಯರ ಸ್ಥಾನಗಳಿಗೆ ಚುನಾವಣಾ ಅಧಿಸೂಚನೆ ಪ್ರಕಟ*