Kannada NewsLatest

ಮಹಾಂತೇಶ ಕವಟಗಿಮಠ ಗೆಲವು ನಿಶ್ಚಿತ: ಸಚಿವೆ ಶಶಿಕಲಾ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರಸಭೆ ಬೂತ್ ನಂ. 227ರಲ್ಲಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮತದಾನ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ್ ಮತದಾನ; ಗುಜನಾಳಕ್ಕೆ ಭೇಟಿ ನೀಡಿದ ಸತೀಶ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button