Election NewsPolitics

*ವಿಧಾನ ಪರಿಷತ್ ಚುನಾವಣೆ: ಓರ್ವ ಅಭ್ಯರ್ಥಿ ನಾಮಪತ್ರ ತಿರಸ್ಕೃತ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ 6 ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ. ಓರ್ವ ಅಭ್ಯರ್ಥಿ ನಾಮಪತ್ರ ತಿರಸ್ಕೃತವಾಗಿದೆ.

ವಿಧಾನ ಪರಿಷತ್ ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು, ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ.

ಪಕ್ಷೇತರ ಅಭ್ಯರ್ಥಿ ಎಂ.ಸತೀಶ್ ಕಾರಂತ್ ನಾಮಪತ್ರ ತಿರಸ್ಕೃತವಾಗಿದೆ. ನಾಮಪತ್ರ ಹಿಂಪಡೆಯಲು ಮೇ 20 ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶವಿದೆ.


Related Articles

Back to top button