*ವಿಧಾನ ಪರಿಷತ್ ಉಪಚುನಾವಣೆಗೆ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಉಪಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕೋಟಾ ಶ್ರೀನಿವಾಸ್ ಪೂಜಾರಿ ಅವರಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದೆ.Home add -Advt ಸೆಪ್ಟೆಂಬರ್ 26ರಿಂದ ಅಧಿಸೂಚನೆ ಜಾರಿಯಾಗದ್ದು, ಅಕ್ಟೋಬರ್ 3ರಂದು ನಾಮಪತ್ರ ಸಲ್ಲಿಸಲು ಕೊನೆ ದಿನ. ಅಕ್ಟೋಬರ್ 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 21ರಂದು ಬೆಳಿಗ್ಗೆ 8ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.ಅಕ್ಟೋಬರ್ 24ರಂದು ಮತ ಎಣಿಕೆ … Continue reading *ವಿಧಾನ ಪರಿಷತ್ ಉಪಚುನಾವಣೆಗೆ ಮುಹೂರ್ತ ಫಿಕ್ಸ್*