*ಸಿ.ಟಿ.ರವಿಗೆ ಕಾಂಗ್ರೆಸ್ ನಾಯಕರಿಂದ ಛೀಮಾರಿ: ಏಕವಚನದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು*

ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅವರಿಗೆ ಕಾಂಗ್ರೆಸ್ ನಾಯಕರು ಛೀಮಾರಿ ಹಾಕಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಸಿ.ಟಿ.ರವಿ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ಕಾಂಗ್ರೆಸ್ ನಾಯಕರು ಸಭಾಪತಿ ಬಸವರಾಜ್ ಹೊರಟ್ತಿ ಅವರಿಗೆ ದೂರು ನೀಡಿದ್ದು, ಇದೇ ವೇಳೆ ಸಿ.ಟಿ.ರವಿ ಹಾಗೂ ಬಿಜೆಪಿ ಸದಸ್ಯರು ಪ್ರತಿದೂರು ನೀಡಿದರು. ಬಳಿಕ ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು … Continue reading *ಸಿ.ಟಿ.ರವಿಗೆ ಕಾಂಗ್ರೆಸ್ ನಾಯಕರಿಂದ ಛೀಮಾರಿ: ಏಕವಚನದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು*