*ವಿಧಾನ ಪರಿಷತ್ 11 ಸ್ಥಾನಗಳಿಗೆ ಚುನಾವಣೆ: ಮುಹೂರ್ತ ಫಿಕ್ಸ್*

ಬೆಂಗಳೂರು: ಲೋಕಸಭಾ ಚುನಾವಣೆ, ವಿಧಾನ ಪರಿಷತ್ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ಬೆನ್ನಲ್ಲೇ ಇದೀಗ ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ವಿಧಾನಸಭೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪರಿಷತ್ ನ 11 ಸದಸ್ಯರ ಅವಧಿ ಜೂನ್ 17ಕ್ಕೆ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಜೂನ್ 13ರಂದು ಮತದಾನ ನಡೆಯಲಿದೆ. ಅಂದು … Continue reading *ವಿಧಾನ ಪರಿಷತ್ 11 ಸ್ಥಾನಗಳಿಗೆ ಚುನಾವಣೆ: ಮುಹೂರ್ತ ಫಿಕ್ಸ್*