*ಮತ ಕೊಟ್ಟರೆ ಕಿಸೆಗೆ ₹50 ಕೋಟಿ; ಕ್ಷೇತ್ರಕ್ಕೆ ₹100 ಕೋಟಿ ಅನುದಾನದು ಆಮಿಷವೊಡ್ಡಲಾಅಗಿದೆ: ಹೆಚ್.ಡಿ.ಕೆ ಗಂಭೀರ ಆರೋಪ*
ಬೇರೆಡೆ ಅನುಕೂಲ ಇದ್ದರೆ ಹೋಗಬಹುದು ಎಂದು ಶಾಸಕರಿಗೆ ಹೇಳಿದ್ದೇನೆ ಎಂದ ಕುಮಾರಸ್ವಾಮಿ ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದಿಂದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಬಿರುಕು ಉಂಟಾಗುವುದಿಲ್ಲ. ಈ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯೂ ಅಲ್ಲ ಹಾಗೂ ನಮ್ಮ ನಡುವೆ ಬಿಕ್ಕಟ್ಟು ಸೃಷ್ಟಿಸಲು ಕಾಂಗ್ರೆಸ್ ವಿಫಲ ಪ್ರಯತ್ನ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ … Continue reading *ಮತ ಕೊಟ್ಟರೆ ಕಿಸೆಗೆ ₹50 ಕೋಟಿ; ಕ್ಷೇತ್ರಕ್ಕೆ ₹100 ಕೋಟಿ ಅನುದಾನದು ಆಮಿಷವೊಡ್ಡಲಾಅಗಿದೆ: ಹೆಚ್.ಡಿ.ಕೆ ಗಂಭೀರ ಆರೋಪ*
Copy and paste this URL into your WordPress site to embed
Copy and paste this code into your site to embed