*50 ಸಾವಿರ ಕೋಟಿ ಹೂಡಿಕೆ, ರಾಜ್ಯದಲ್ಲಿ 58 ಸಾವಿರ ಉದ್ಯೋಗಸೃಷ್ಟಿ: ಅಂಕಿ-ಅಂಶಗಳ ಸಮೇತ ವಿವರಿಸಿದ ಸಚಿವರು *

Home add -Advt ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 241 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ₹50,025 ಕೋಟಿ ಬಂಡವಾಳ ಹರಿದುಬಂದಿದೆ. ಇವುಗಳ ಮೂಲಕ 58,051 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಕೇಶವಪ್ರಸಾದ್ ಮಂಗಳವಾರ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಏಕಗವಾಕ್ಷಿ ಅನುಮೋದನಾ ಸಮಿತಿಯು ಹಸಿರು ನಿಶಾನೆ ನೀಡಿರುವ ಈ ಯೋಜನೆಗಳ ಪೈಕಿ 24 … Continue reading *50 ಸಾವಿರ ಕೋಟಿ ಹೂಡಿಕೆ, ರಾಜ್ಯದಲ್ಲಿ 58 ಸಾವಿರ ಉದ್ಯೋಗಸೃಷ್ಟಿ: ಅಂಕಿ-ಅಂಶಗಳ ಸಮೇತ ವಿವರಿಸಿದ ಸಚಿವರು *