*17 ನೂತನ ವಿಧಾನ ಪರಿಷತ್ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ ಐವಾನ್ ಡಿ’ ಸೋಜಾ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಲೀಸ್ ಬಾನು, ಎನ್.ಎಸ್. ಬೋಸರಾಜು, ಡಾ. ಯತೀಂದ್ರ ಎಸ್., ಎ. ವಸಂತ ಕುಮಾರ, ಮೂಳೆ ಮಾರುತಿರಾವ್, ಟಿ.ಎನ್. ಜವರಾಯಿ ಗೌಡ, ಸಿ.ಟಿ.ರವಿ ಮತ್ತು ಎನ್.ರವಿಕುಮಾರ್ ಹಾಗೂ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾದ ಚಂದ್ರಶೇಖರ ಪಾಟೀಲ ಬಸವರಾಜ, ಡಾ: ಧನಂಜಯ್‌ ಸರ್ಜಿ, ರಾಮೋಜಿಗೌಡ, ಎಸ್.ಎಲ್. ಭೋಜೇಗೌಡ, ಕೆ. ವಿವೇಕಾನಂದ ಹಾಗೂ ಡಿ.ಟಿ.ಶ್ರೀನಿವಾಸ (ಡಿ.ಟಿ.ಎಸ್.) … Continue reading *17 ನೂತನ ವಿಧಾನ ಪರಿಷತ್ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ*