*ಕಾಮನ್‌ವೆಲ್ತ್ ಮಹಿಳಾ ಸಂಸದರು ಮತ್ತು ಶಾಸಕರ ಸಮ್ಮೇಳನದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವಿಧಾನಸೌಧದಲ್ಲಿ ಆಯೋಜಿಸಲಾಗಿರುವ ಮೊದಲ ಕಾಮನ್‌ವೆಲ್ತ್ ಮಹಿಳಾ ಸಂಸದರು ಮತ್ತು ಶಾಸಕರ (CWP) ಭಾರತ ಪ್ರಾದೇಶಿಕ ಸಮ್ಮೇಳನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದರು. ಲೋಕಸಭೆಯ ಸಭಾಧ್ಯಕ್ಷರಾದ ಓಂ ಬಿರ್ಲಾ ಅವರ ಉಪಸ್ಥಿತಿಯಲ್ಲಿ ನಡೆಯುತ್ತಿರುವ ಈ ಎರಡು ದಿನಗಳ ಮಹತ್ವದ ಸಮ್ಮೇಳನದಲ್ಲಿ ದೇಶದ ವಿವಿಧ ಭಾಗಗಳ ಮಹಿಳಾ ಸಂಸದರು ಹಾಗೂ ಶಾಸಕರು ಪಾಲ್ಗೊಂಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವವನ್ನು ಬಲಪಡಿಸುವುದು, ರಾಜಕೀಯ … Continue reading *ಕಾಮನ್‌ವೆಲ್ತ್ ಮಹಿಳಾ ಸಂಸದರು ಮತ್ತು ಶಾಸಕರ ಸಮ್ಮೇಳನದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*
Copy and paste this URL into your WordPress site to embed
Copy and paste this code into your site to embed