Karnataka NewsLatestPolitics

*ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈ ಬಗ್ಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಆಗಸ್ಟ್ 11ರಿಂದ ಎರಡು ವಾರಗಳ ಕಾಲ ವಿಧಾನಮಂಡಲ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button