*ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈ ಬಗ್ಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆಗಸ್ಟ್ 11ರಿಂದ ಎರಡು ವಾರಗಳ ಕಾಲ ವಿಧಾನಮಂಡಲ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. *ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆಯಾಗುತ್ತಾ? ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದೇನು?* Home add -Advt