*ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ*

ಶೈಕ್ಷಣಿಕ ಪ್ರಗತಿಗೆ ಛಾಯಾ ದೇವಣ ಗಾಂವ್ಕರ್ ವರದಿಯ ಶಿಫಾರಸ್ಸುಗಳ ಜಾರಿಗೆ ಸರ್ಕಾರ ಬದ್ದ: ಸಿಎಂ ಘೋಷಣೆ ಪ್ರಗತಿವಾಹಿನಿ ಸುದ್ದಿ: ವಿಧಾನಮಂಡಲ ಅದಿವೇಶನದ ಕೊನೇ ದಿನವಾದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಸಭೆಯಲ್ಲಿ ಸರ್ಕಾರದ ಉತ್ತರವನ್ನು ವಿವರಿಸಿದರು. ಉತ್ತರ ಕರ್ನಾಟಕದ ಕುರಿತ ಚರ್ಚೆ ವೇಳೆ ಮುಖ್ಯಮಂತ್ರಿಗಳ‌ ಉತ್ತರದ ಹೈಲೈಟ್ಸ್… ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಹಾಲು ಉತ್ಪಾದನೆ ಕಡಿಮೆ‌ ಇರುವುದು ತಲಾ ಆದಾಯದಲ್ಲಿ ಹಿಂದುಳಿಯಲು ಒಂದು … Continue reading *ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ*