*ವಿಧಾನಪರಿಷತ್ 7 ಸ್ಥಾನಗಳಿಗೆ ಚುನಾವಣೆ: ಅಧಿಸೂಚನೆ ಪ್ರಕಟ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ವಿಧಾನಪರಿಷತ್‌ನ 7 ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ಇಂದಿನಿಂದ ಜೂ.8ರವರೆಗೆ ನಾಮಪತ್ರ ಸಲ್ಲಿಸಬಹುದು. ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಯ ಚುನಾವಣಾಧಿಕಾರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಕ್ಷಿ ಅವರು ಅಧಿಸೂಚನೆ ಪ್ರಕಟಿಸಿದ್ದಾರೆ. ಚುನಾವಣಾ ಸ್ಪರ್ಧೆಯಲ್ಲಿ 7ಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ ಜೂನ್ 18ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ. ಜೂ.9 ರಂದು ನಾಮಪತ್ರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಂದು … Continue reading *ವಿಧಾನಪರಿಷತ್ 7 ಸ್ಥಾನಗಳಿಗೆ ಚುನಾವಣೆ: ಅಧಿಸೂಚನೆ ಪ್ರಕಟ*
Copy and paste this URL into your WordPress site to embed
Copy and paste this code into your site to embed