BREAKING: ಪರಿಷತ್ ಮೂರು ಸ್ಥಾನಕ್ಕೆ ಉಪಚುನಾವಣೆ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಜೂನ್ 30ರಂದು ಮತದಾನ ನಡೆಯಲಿದೆ. ಪರಿಷತ್ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ನಾಳೆಯೇ ಕೊನೆ ದಿನವಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ನಾಳೆ ಕಾಂಗ್ರೆಸ್ ಹಾಗೂ ಬಿಜೆಪಿಯ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದು, ಕಾಂಗ್ರೆಸ್ ನಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬೋಸರಾಜ್, ಬಾಬುರಾವ್ ಚಿಂಚನಸೂರ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. *ಬ್ರಾಹ್ಮಣರನ್ನು ಕಂಡರೆ ನಿಮಗ್ಯಾಕೆ ಇಷ್ಟೊಂದು ದ್ವೇಷ?; … Continue reading BREAKING: ಪರಿಷತ್ ಮೂರು ಸ್ಥಾನಕ್ಕೆ ಉಪಚುನಾವಣೆ ಘೋಷಣೆ