*ವಿಧಾನಪರಿಷತ್ ಚುನಾವಣೆ; NDA ನಾಯಕರ ಸಭೆ, ಸಮಾಲೋಚನೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಂದು NDA ನಾಯಕರ ಸಭೆ ನಡೆದಿದ್ದು, ಚುನಾವಣೆ ಕಾರ್ಯತಂತ್ರ ಕುರಿತು ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆಯನ್ನು ಎನ್ ಡಿ ಎ ಮೈತ್ರಿಕೂಟ ಗಂಭೀರವಾಗಿ ಪರಿಗಣಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಗೆಲುವಿಗೆ ಈಗಿನಿಂದಲೇ ಅಗತ್ಯ ಸಿದ್ಧತೆ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮುಂತಾದ ನಾಯಕರು … Continue reading *ವಿಧಾನಪರಿಷತ್ ಚುನಾವಣೆ; NDA ನಾಯಕರ ಸಭೆ, ಸಮಾಲೋಚನೆ*