LatestPolitics

*ವಿಧಾನ ಪರಿಷತ್ ಚುನಾವಣೆ: ಮತದಾನ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ನಡೆದ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧನಸೌಧದಲ್ಲಿ ಮತದಾನ ಮಾಡಿದರು.

ವಿಧಾನಸೌಧದ 106ನೇ ಕೊಠಡಿಯಲ್ಲಿ ಪರಿಷತ್ ಚುನಾವಣೆಗೆ ವ್ಯವಸ್ಥೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಮತದಾನ ಮಾಡಿದರು.

ವಿಧಾನ ಪರಿಷತ್ ಚುನಾವಣೆಗೆ ಮತದಾನದ ಸಮಯ ಮುಕ್ತಾಯವಾಗಿದ್ದು, ಬಸವರಾಜ್ ರಾಯರೆಡ್ಡಿ ಕೊನೇ ಕ್ಷಣದಲ್ಲಿ ಮತದಾನ ಮಾಡಿದ್ದಾರೆ. ಇಂದು ಸಂಜೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಬಳಿಕ ಫಲಿತಾಂಶ ಪ್ರಕಟವಾಗಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button