*ವಿಧಾನ ಪರಿಷತ್ ಚುನಾವಣೆ: ಮತದಾನ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ನಡೆದ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧನಸೌಧದಲ್ಲಿ ಮತದಾನ ಮಾಡಿದರು. ವಿಧಾನಸೌಧದ 106ನೇ ಕೊಠಡಿಯಲ್ಲಿ ಪರಿಷತ್ ಚುನಾವಣೆಗೆ ವ್ಯವಸ್ಥೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಮತದಾನ ಮಾಡಿದರು. ವಿಧಾನ ಪರಿಷತ್ ಚುನಾವಣೆಗೆ ಮತದಾನದ ಸಮಯ ಮುಕ್ತಾಯವಾಗಿದ್ದು, ಬಸವರಾಜ್ ರಾಯರೆಡ್ಡಿ ಕೊನೇ ಕ್ಷಣದಲ್ಲಿ ಮತದಾನ ಮಾಡಿದ್ದಾರೆ. ಇಂದು ಸಂಜೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಬಳಿಕ ಫಲಿತಾಂಶ ಪ್ರಕಟವಾಗಲಿದೆ. *ಕಾಂಗ್ರೆಸ್‌ನ ಐದೂ ಅಭ್ಯರ್ಥಿಗಳ ಗೆಲುವು ಖಚಿತ: ಲಕ್ಷ್ಮೀ ಹೆಬ್ಬಾಳ್ಕರ್ … Continue reading *ವಿಧಾನ ಪರಿಷತ್ ಚುನಾವಣೆ: ಮತದಾನ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed