*ಪರಿಷತ್ ಮತದಾನದ ಬಳಿಕ ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ,ಸೋಮಶೇಖರ್ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ಮತದಾನದ ಬಳಿಕ ಮಾತನಾಡಿದ ಎಸ್.ಟಿ. ಸೋಮಶೇಖರ್, ತಾವೂ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.Home add -Advt ನಾನು ನನ್ನ ಆತ್ಮಸಾಕ್ಷಿಯ ಮತವನ್ನು ಕಾಂಗ್ರೆಸ್‌ಗೆ ಚಲಾಯಿಸಿದ್ದೇನೆ. ನಿನ್ನೆವರೆಗೂ ಮೂರೂ ಪಕ್ಷಗಳ ಯಾವ ನಾಯಕರೂ ನನ್ನನ್ನು ಸಂಪರ್ಕಿಸಿರಲಿಲ್ಲ. ಆದರೆ ನಿನ್ನೆ ಸಂಜೆ ಸ್ವತಃ ಮುಖ್ಯಮಂತ್ರಿಗಳು ನನ್ನನ್ನು ಸಂಪರ್ಕಿಸಿ, ರೆಸಾರ್ಟ್‌ಗೆ ಕರೆಸಿಕೊಂಡು ಕಾಂಗ್ರೆಸ್‌ಗೆ ಮತ ಹಾಕುವಂತೆ ಮನವಿ ಮಾಡಿದ್ದರು. … Continue reading *ಪರಿಷತ್ ಮತದಾನದ ಬಳಿಕ ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ,ಸೋಮಶೇಖರ್ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed