*ಮೇಲ್ಮನೆಯಲ್ಲೂ ಬಾಲ್ಯವಿವಾಹ ನಿಷೇಧ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್: ವಿಧಾನ ಪರಿಷತ್‌ನಲ್ಲಿ ಕಾಯ್ದೆಗಳನ್ನು ಮಂಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಾಲ್ಯವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆ ಹಾಗೂ ದೇವದಾಸಿ ಪದ್ಧತಿ ನಿಷೇಧ ಕಾಯ್ದೆಗೆ ವಿಧಾನ ಪರಿಷತ್‌ನಲ್ಲೂ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಇದರೊಂದಿಗೆ ಸಾಮಾಜಿಕ ಪೀಡುಗಾಗಿರುವ ಬಾಲ್ಯ ವಿವಾಹ ಹಾಗೂ ದೇವದಾಸಿ ಪದ್ಧತಿ ನಿಷೇಧಕ್ಕೆ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಂತಾಗಿದೆ.  ಮುಂಗಾರು ಅಧಿವೇಶನದ ‌7ನೇ ದಿನವಾದ ಬುಧವಾರ ವಿಧಾನ ಪರಿಷತ್‌ನಲ್ಲಿ ಈ ಎರಡೂ ಕಾಯ್ದೆಗಳ ಬಗ್ಗೆ ಪಕ್ಷಾತೀತವಾಗಿ ಚರ್ಚೆ ನಡೆಸಲಾಯಿತು.  ಕರ್ನಾಟಕದಲ್ಲಿ ಬಾಲ್ಯವಿವಾಹ ಎಂಬುದು ಸಾಮಾಜಿಕ ಪೀಡುಗಾಗಿದ್ದು, ಯಾವುದೇ ಸರ್ಕಾರಗಳು ಬಂದರೂ, ಕಠಿಣ ಕಾನೂನು … Continue reading *ಮೇಲ್ಮನೆಯಲ್ಲೂ ಬಾಲ್ಯವಿವಾಹ ನಿಷೇಧ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್: ವಿಧಾನ ಪರಿಷತ್‌ನಲ್ಲಿ ಕಾಯ್ದೆಗಳನ್ನು ಮಂಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*