*ವಿಧಾನ ಪರಿಷತ್ ಚುನಾವಣೆಗೆ ಡೇಟ್ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ 6 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಪರಿಷತ್ ನ 3 ಶಿಕ್ಷಕರ ಕ್ಷೇತ್ರ ಹಾಗೂ 3 ಪದವೀಧರರ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಪ್ರಕಟವಾಗಿದೆ.Home add -Advt ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ ಹಾಗೂ ಆಗ್ನೇಯ ಶಿಕ್ಷಕ, ನೈಋತ್ಯ ಶಿಕ್ಷಕ, ದಕ್ಷಿಣ ಶಿಕ್ಷಕ ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ. ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 16 ಕೊನೆ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಮೇ 20 … Continue reading *ವಿಧಾನ ಪರಿಷತ್ ಚುನಾವಣೆಗೆ ಡೇಟ್ ಫಿಕ್ಸ್*