Latest

*ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಭರ್ಜರಿ ಗೆಲುವು*

ಪ್ರಗತಿವಾಹಿನಿ ಸುದ್ದಿ; ರಾಮನಗರ: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ -ಬಿಜೆಪಿಗೆ ಪ್ರತಿಷ್ಠೆಯ ಕ್ಷೇತ್ರವಾಗಿದ್ದ ಚೆನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜಯಭೇರಿ ಬಾರಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಎಂಎಲ್ ಸಿ ಸಿ.ಪಿ.ಯೋಗೇಶ್ವರ್ ವಿರುದ್ಧ ಚನ್ನಪಟ್ಟಣದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಜಯಗಳಿಸಿದ್ದಾರೆ. ಸಿ.ಪಿ.ಯೋಗೇಶ್ವರ್ ಗೆ ತೀವ್ರ ಮುಖಭಂಗವಾಗಿದೆ.

ಹೆಚ್.ಡಿ.ಕುಮಾರಸ್ವಾಮಿ 15,900ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

https://pragati.taskdun.com/vidhanasabha-election-resultvarunasiddaramaihwinv-somanna/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button