Latest

ವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೋಷಿಸಿದ್ದು, ಮತದಾನದ ದಿನಾಂಕ ಪ್ರಕಟಿಸಿದೆ.

ವಿಧಾನ ಪರಿಷತ್ ನ 7 ಸದಸ್ಯರ ಅವಧಿ ಜೂನ್ 14ರಂದು ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 3ರಂದು ಪರಿಷತ್ ನ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Home add -Advt

ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ರಾಮಪ್ಪ ತಿಮ್ಮಾಪುರ, ಅಲ್ಲಂ ವೀರಭದ್ರಪ್ಪ, ವೀಣಾ ಅಚ್ಚಯ್ಯ, ನಾರಾಯಣಸ್ವಾಮಿ, ರಮೇಶ್ ಗೌಡ ಹಾಗೂ ಲೆಹರ್ ಸಿಂಗ್ ಅವರ ಅವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ.
ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿರುದ್ಧ ದೂರು ದಾಖಲು

Related Articles

Back to top button