Latest

*ಅವಧಿ ಪೂರ್ವ ಚುನಾವಣೆ ವಿಚಾರ: ಸಿಎಂ ಬೊಮ್ಮಾಯಿ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಅವಧಿ ಪೂರ್ವ ಚುನಾವಣೆ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಅವಧಿ ಪೂರ್ವ ಚುನಾವಣೆ ಮಾಡುವ ಯೋಚನೆಯನ್ನು ನಮ್ಮ ಸರ್ಕಾರ ಅಥವಾ ಪಕ್ಷ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Home add -Advt

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಿಸಿ, ಆ ವರದಿಯ ಆಧಾರದ ಮೇಲೆ ಸಕಾರಾತ್ಮಕ ಜನಾದೇಶ ಪಡೆಯಲು ನಾವು ಪ್ರಯತ್ನ ಮಾಡುತ್ತಿದ್ದೇವೆ. ಬಹುಶಃ ಕಾಂಗ್ರೆಸ್ ಗೆ ಸಮಯ ಕೊಟ್ಟಷ್ಟು ಅವರ ಒಳಜಗಳ ಹೆಚ್ಚಾಗುತ್ತದೆ ಎಂದು ಅಭದ್ರತೆ ಕಾಡುತ್ತಿದೆ. ಹಾಗಾಗಿ ಕೈ ನಾಯಕರು ಅವಧಿಪೂರ್ವ ಚುನಾವಣೆ ಎಂದು ಹೇಳುತಿದ್ದಾರೆ ಎಂದರು.

ಚುನಾವಣೆ ಮುಂಚೆಯಾಗುತ್ತದೆ ಜಗಳವಾಡಬೇಡಿ ಎಂದು ಕಾಂಗ್ರೆಸ್ ನ ಕಾರ್ಯಕರ್ತರಿಗೆ ನೀಡಿರುವ ಸಂದೇಶ ಎಂದು ಹೇಳಿದರು.

*ಶಾಲಾ ಪ್ರವಾಸದ ಬಸ್ ಪಲ್ಟಿ; 7 ಜನರಿಗೆ ಗಾಯ*

https://pragati.taskdun.com/school-busaccident7-people-injuerdbeluru/

 

Related Articles

Back to top button