Latest

*ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಅಸಮಾಧಾನಗಳು ಭುಗಿಲೇಳುತ್ತಿವೆ. ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ನಲ್ಲಿ ಬಂಡಾಯ ಆರಂಭವಾಗಿದ್ದು, ಸಭೆಯಲ್ಲಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ಜಿಲ್ಲಾ ಕಾಂಗ್ರೆಸ್ ಬಂಡಾಯ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ನಡುವೆ ಗಲಾಟೆ ಆರಂಭವಾಗಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ವಿರುದ್ಧ ಕಾರ್ಯಕರ್ತರು ಕಿಡಿ ಕಾರಿದ್ದಾರೆ. ತಮ್ಮಯ್ಯಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

Home add -Advt

ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ನಡುವೆ ಮಾತಿನಚಕಮಕಿ ನಡೆದು ನೂಕಾಟ-ತಳ್ಳಾಟ ಆರಂಭವಾಗಿ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.

Related Articles

Back to top button