Latest

*ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ರಾಮನಗರ: ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಚುರುಕುಗೊಂಡಿದೆ. ರಾಜಕೀಯನಾಯಕರು, ನಟ-ನಟಿಯರು, ಮತದಾರರು ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ.

Home add -Advt

ಡಿ.ಕೆ.ಶಿವಕುಮಾರ್, ಪತ್ನಿ ಉಷಾ, ಪುತ್ರ ಆಕಾಶ್, ಪುತ್ರಿ ಆಭರಣ, ಸಹೋದರ ಡಿ.ಕೆ.ಸುರೇಶ್ ಜೊತೆ ಆಗಮಿಸಿ ಮತಗಟ್ಟೆ ಸಂಖ್ಯೆ 245ರಲ್ಲಿ ಮತದಾನ ಮಾಡಿದರು.

https://pragati.taskdun.com/karnataka-vidhanasabha-electionvotingstartmla-lakshmi-hebbalkar-voting/


Related Articles

Back to top button