
ಪ್ರಗತಿವಾಹಿನಿ ಸುದ್ದಿ; ಮುಧೋಳ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿ ಹಿರಿಯ ನಾಯಕರು ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಪರಾಭವಗೊಂಡಿದ್ದಾರೆ. ಬಿಜೆಪಿಯ ಹಿರಿಯ ನಾಯಕ, ಸಚಿವ ಗೋವಿಂದ ಕಾರಜೋಳ ಹೀನಾಯ ಸೋಲನುಭವಿಸಿದ್ದಾರೆ.
ಮುಧೋಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಬಿ.ತಿಮ್ಮಾಪುರೆ ವಿರುದ್ಧ ಸಚಿವ ಗೋವಿಂದ ಕಾರಜೋಳ ಸೋಲನುಭವಿಸಿದ್ದಾರೆ.
ಸಚಿವ ಗೋವಿಂದ ಕಾರಜೋಳ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಆರ್.ಬಿ.ತಿಮ್ಮಾಪುರೆ ಸುಮಾರು 16 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ