Latest

*ಹಾಲಿ ಸಚಿವ ಗೋವಿಂದ ಕಾರಜೋಳಗೆ ಮುಖಭಂಗ; ಆರ್.ಬಿ.ತಿಮ್ಮಾಪುರೆಗೆ ಭರ್ಜರಿ ಗೆಲುವು*

ಪ್ರಗತಿವಾಹಿನಿ ಸುದ್ದಿ; ಮುಧೋಳ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿ ಹಿರಿಯ ನಾಯಕರು ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಪರಾಭವಗೊಂಡಿದ್ದಾರೆ. ಬಿಜೆಪಿಯ ಹಿರಿಯ ನಾಯಕ, ಸಚಿವ ಗೋವಿಂದ ಕಾರಜೋಳ ಹೀನಾಯ ಸೋಲನುಭವಿಸಿದ್ದಾರೆ.

Home add -Advt

ಮುಧೋಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಬಿ.ತಿಮ್ಮಾಪುರೆ ವಿರುದ್ಧ ಸಚಿವ ಗೋವಿಂದ ಕಾರಜೋಳ ಸೋಲನುಭವಿಸಿದ್ದಾರೆ.

ಸಚಿವ ಗೋವಿಂದ ಕಾರಜೋಳ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಆರ್.ಬಿ.ತಿಮ್ಮಾಪುರೆ ಸುಮಾರು 16 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ

https://pragati.taskdun.com/vidhanasabha-electionresultchamarajanagabellary/

Related Articles

Back to top button