
ಪ್ರಗತಿವಾಹಿನಿ ಸುದ್ದಿ; ಹಾಸನ: ತೀವ್ರ ಪೈಪೋಟಿ ಕ್ಷೇತ್ರವಾಗಿದ್ದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಪ್ರೀತಮ್ ಗೌಡಗೆ ಬಿಗ್ ಶಾಕ್ ಆಗಿದ್ದು, ಜೆಡಿಎಸ್ ಅಭ್ಯರ್ಥಿ ಗೆದ್ದು ಬೀಗಿದ್ದಾರೆ.
ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೌಡ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಪ್ರೀತಮ್ ಗೌಡಗೆ ಹಿನ್ನಡೆಯಾಗಿದೆ. ಪ್ರೀತಮ್ ಗೌಡ ವಿರುದ್ಧ ಸ್ವರೂಪ್ ಗೌಡ 8 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ