ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಪ್ರತಿಷ್ಠೆಯ ಕಣವಾಗಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ತೀವ್ರ ಮುಖಭಂಗವಾಗಿದೆ.
ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷದ ವಿರುದ್ಧವೇ ಸಿಡಿದೆದ್ದು, ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೀನಾಯವಾಗಿ ಸೋಲನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಗೆಲುವು ಸಾಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ