*ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಹೀನಾಯ ಸೋಲು; ಗೆದ್ದು ಬೀಗಿದ ಮಹೇಶ್ ಟೆಂಗಿನಕಾಯಿ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಪ್ರತಿಷ್ಠೆಯ ಕಣವಾಗಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ತೀವ್ರ ಮುಖಭಂಗವಾಗಿದೆ.

ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷದ ವಿರುದ್ಧವೇ ಸಿಡಿದೆದ್ದು, ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೀನಾಯವಾಗಿ ಸೋಲನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಗೆಲುವು ಸಾಧಿಸಿದ್ದಾರೆ.

Home add -Advt
https://pragati.taskdun.com/d-k-shivakumaremotionalreactionvidhanasabha-election-result/

Related Articles

Back to top button