Latest

*ಗೆಲುವಿನ ಖಾತೆ ಆರಂಭಿಸಿದ ಕಾಂಗ್ರೆಸ್; ಕೂಡ್ಲಗಿ, ಚಳ್ಳಕೆರೆಯಲ್ಲಿ ಕೈ ಅಭ್ಯರ್ಥಿಗಳ ಜಯಭೇರಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ವಿಪಕ್ಷ ಕಾಂಗ್ರೆಸ್ ಮುನ್ನಡೆಯಲ್ಲಿ ಮಾತ್ರವಲ್ಲ ಗೆಲುವಿನ ಖಾತೆ ತೆರೆಯುವಲ್ಲಿಯೂ ದಾಪುಗಾಲಿಟ್ಟಿದೆ.

ತೀವ್ರ ಜಿದ್ದಾ ಜಿದ್ದಿನ ಕಣವಾಗಿರುವ ಕೂಡ್ಲಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್.ಟಿ.ಶ್ರೀನಿವಾಸ್ ಜಯಭೇರಿ ಬಾರಿಸಿದ್ದಾರೆ. ಚಳ್ಳಕೆರೆ ಕ್ಷೇತ್ರದಲ್ಲಿ ಕೂಡ ಕಾಂಗ್ರೆಸ್ ಅಭ್ಯರ್ಥಿ ಟಿ.ರಘುಮೂರ್ತಿ ಸುಮಾರು 16,000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Home add -Advt
https://pragati.taskdun.com/vidhanasabha-electionresultcongress-mlasshiftudayapura/


Related Articles

Back to top button