
ರಾಮನಗರ: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರಿಸುಗೊಂಡಿದ್ದು, ಮೊದಲು ಅಂಚೆ ಮತಗಳ ಎಣಿಕೆ ಆರಂಭವಾಗಿದೆ.
ಜಿದ್ದಾಜಿದ್ದಿನ ಕಣವಾಗಿರುವ ರಾಮನಗರದ ಚೆನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಆಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಹಿನ್ನಡೆಯಲಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ