*ವಿಧಾನಸಭಾ ಚುನಾವಣೆ ಮತ ಎಣಿಕೆ: 105 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಚುರುಕುಗೊಂಡಿದ್ದು, 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಸಧ್ಯದ ಮಾಹಿತಿ ಪ್ರಕಾರ ಕಾಂಗ್ರೆಸ್ 105 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಬಿಜೆಪಿ 72 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ ಜೆಡಿಎಸ್ 19 ಕ್ಷೇತ್ರಗಳಲ್ಲಿ ಹಾಗೂ ಇತರೆ 4 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

https://pragati.taskdun.com/vidhanasabha-electionvote-countingstart-4/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button