
ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಚುರುಕುಗೊಂಡಿದ್ದು, ವಿಪಕ್ಷ ಕಾಂಗ್ರೆಸ್ ಬಹುಮತದತ್ತ ದಾಪುಗಾಲಿಟ್ಟಿದೆ.
224 ವಿಧಾನಸಭಾ ಸಂಖ್ಯಾ ಬಲದಲ್ಲಿ 113 ಮ್ಯಾಜಿಕ್ ಸಂಖ್ಯೆ. ಸಧ್ಯದ ಮಾಹಿತಿ ಪ್ರಕಾರ ಕಾಂಗ್ರೆಸ್ 114 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲಿಟ್ಟಿದೆ. ಬಿಜೆಪಿ 77 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.
ಜೆಡಿಎಸ್ 28 ಕ್ಷೇತ್ರಗಳಲ್ಲಿ ಹಾಗೂ ಇತರೆ 6 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ