*ವಿಧಾನಸಭಾ ಚುನಾವಣೆ ಫಲಿತಾಂಶ: ಮ್ಯಾಜಿಕ್ ಸಂಖ್ಯೆ ದಾಟಿ ಮುನ್ನುಗ್ಗಿದ ಕಾಂಗ್ರೆಸ್*

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಚುರುಕುಗೊಂಡಿದ್ದು, ವಿಪಕ್ಷ ಕಾಂಗ್ರೆಸ್ ಬಹುಮತದತ್ತ ದಾಪುಗಾಲಿಟ್ಟಿದೆ.

Home add -Advt

224 ವಿಧಾನಸಭಾ ಸಂಖ್ಯಾ ಬಲದಲ್ಲಿ 113 ಮ್ಯಾಜಿಕ್ ಸಂಖ್ಯೆ. ಸಧ್ಯದ ಮಾಹಿತಿ ಪ್ರಕಾರ ಕಾಂಗ್ರೆಸ್ 114 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲಿಟ್ಟಿದೆ. ಬಿಜೆಪಿ 77 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಜೆಡಿಎಸ್ 28 ಕ್ಷೇತ್ರಗಳಲ್ಲಿ ಹಾಗೂ ಇತರೆ 6 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

https://pragati.taskdun.com/vidhanasabha-electionvote-countingstart-8/

Related Articles

Back to top button