Kannada NewsLatest

*ಶಾಸಕ ಅಭಯ್ ಪಾಟೀಲ್ ಗೆ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಹುದ್ದೆ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಸ್ಥಾನಕ್ಕೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಆಯ್ಕೆಯಾಗುವ ಸಾಧ್ಯತೆ ಬಹುತೇಕ ಖಚಿತವಾಗಿದೆ.

ವಿಧಾನಸಭೆ ಉಪಸಭಾಧ್ಯಕ್ಷ ಆನಂದ್ ಮಹಾಮನಿ ಅಕಾಲಿಕ ನಿಧನದಿಂದ ಉಪಸಭಾಪತಿ ಸ್ಥಾನ ತೆರವಾಗಿದ್ದು, ಅಭಯ್ ಪಾಟೀಲ್ ಅವರಿಗೆ ಉಪಸಭಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ಬಿಜೆಪಿ ವಲಯದಲ್ಲಿ ಚರ್ಚೆ ನಡೆದಿದೆ.

Home add -Advt

ಈಗಾಗಲೇ ಮೂರು ಬಾರಿ ಶಾಸಕರಾಗಿರುವ ಅಭಯ್ ಪಾಟೀಲ್ ಅವರನ್ನು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಅಧಿಕೃತವಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

* ಗಡಿ ವಿವಾದ ಮಹಾರಾಷ್ಟ್ರಕ್ಕೆ ರಾಜಕೀಯ ವಸ್ತುವಾಗಿದೆ; ಸಿಎಂ ಬೊಮ್ಮಾಯಿ ಕಿಡಿ*

https://pragati.taskdun.com/karnataka-maharashtra-border-issuecm-basavaraj-bommaiamith-shahmeet/

Related Articles

Back to top button