*BREAKING: ವಿಧಾನಸಭಾ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಅವಿರೋಧ ಆಯ್ಕೆ*

ಪ್ರಗತಿಚಾಹಿನಿ ಸುದ್ದಿ: ವಿಧಾನಸಭಾ ಸ್ಪೀಕರ್ ಆಗಿ ಗದಗ ಜಿಲ್ಲೆಯ ರೋಣ ಕ್ಷೇತ್ರದ ಹಿರಿಯ ಶಾಸಕ ಜಿ.ಎಸ್.ಪಾಟೀಲ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆಯೇ ಸ್ಪೀಕರ್ ಆಯ್ಕೆ ಚುನಾವಣೆ ಪ್ರಕ್ರಿಯೆ ನಡೆಸುವಂತೆ ಹಂಗಾಮಿ ಸ್ಪೀಕರ್ ಟಿ.ಬಿ.ಜಯಚಂದ್ರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸೂಚಿಸಿದರು. ಸ್ಪೀಕರ್ ಸ್ಥಾನಕ್ಕೆ ಸಿಎಂ ಡಿ.ಕೆ.ಶಿವಕುಮಾರ್, ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ್ ಹೆಸರು ಸೂಚಿಸಿದರು. ಈ ವೇಳೆ ಸ್ಪೀಕರ್ ಆಯ್ಕೆ ಚುನಾವಣಾ ಪ್ರಕ್ರಿಯೆಯನ್ನು ಬಹಿಷ್ಕರಿಸಿದ ಬಿಜೆಪಿ- ಜೆಡಿಎಸ್ ಶಾಸಕರು ಸದನದಿಂದ ಹೊರನಡೆದರು. … Continue reading *BREAKING: ವಿಧಾನಸಭಾ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಅವಿರೋಧ ಆಯ್ಕೆ*