*ಇಲ್ಲೇ ಪಂಚೆ ಹಾಸಿಕೊಂಡು ಮಲಗುತ್ತೇವೆ; ಸದನದಲ್ಲಿ ಅಹೋರಾತ್ರಿ ಧರಣಿ ಎಚ್ಚರಿಕೆ ನೀಡಿದ ಹೆಚ್.ಡಿ.ರೇವಣ್ಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊಬ್ಬರಿಗೆ ಬೆಂಬಲ ಬೆಲೆ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ನಿರ್ಧಾರ ಕೈಗೊಳ್ಳಬೇಕು ಎಂದು ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಒತ್ತಾಯಿಸಿದ್ದಾರೆ. ವಿಧಾನಸಭೆ ಕಲಾಪದ ವೇಳೆ ನಿಯಮ 69ರಡಿ ಕೊಬ್ಬರಿಗೆ ಬೆಂಬಲ ಬೆಲೆ ವಿಚಾರ ಚರ್ಚೆ ನಡೆಯಿತು. ಈ ವೇಳೆ ಹೊಳೆನರಸಿಪುರ ಶಾಸಕ ಹೆಚ್.ಡಿ.ರೇವಣ್ಣ, ಕೊಬ್ಬರಿಗೆ ಬೆಂಬಲ ಬೆಲೆ ಬಗ್ಗೆ ಇಂದೇ ನಿರ್ಧಾರ ಮಾಡಿ. ಇಲ್ಲವಾದರೇ ಸದನದಲ್ಲೇ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಬೆಂಬಲ ಬೆಲೆ ಬಗ್ಗೆ ಈಗಲೇ ಸರ್ಕಾರ ನಿರ್ಣಯ … Continue reading *ಇಲ್ಲೇ ಪಂಚೆ ಹಾಸಿಕೊಂಡು ಮಲಗುತ್ತೇವೆ; ಸದನದಲ್ಲಿ ಅಹೋರಾತ್ರಿ ಧರಣಿ ಎಚ್ಚರಿಕೆ ನೀಡಿದ ಹೆಚ್.ಡಿ.ರೇವಣ್ಣ*