*ಅಕ್ಕಿ ದಾಸ್ತಾನಿದ್ದರೂ ನೀಡದೇ ಖಾಸಗಿಯವರಿಗೆ ಮಾರಲು ಹೊರಟ ಬಿಜೆಪಿ; ಡಿ.ಕೆ.ಶಿವಕುಮಾರ್ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಬಡ ಜನರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆ ಜಾರಿಯನ್ನು ಸಹಿಸಲಾಗದೇ ಅಸೂಯೆಯಿಂದ ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ವಾಗ್ದಾಳಿ ನಡೆಸಿದರು. ವಿಧಾನಸಭೆಯಲ್ಲಿ ಗುರುವಾರದ ಅನ್ನಭಾಗ್ಯ ಯೋಜನೆ ವಿಚಾರವಾಗಿ ಚರ್ಚೆ ಆರಂಭವಾದಾಗ ಬಿಜೆಪಿ ನಾಯಕರು ಅಪಸ್ವರ ಎತ್ತಿ, ಕಲಾಪ ಬಹಿಷ್ಕರಿಸಿ ಹೊರ ನಡೆಯುವಾಗ ಮಾತನಾಡಿದ ಡಿ.ಕೆ.ಶಿವಕುಮಾರ್, ಬಡವರ ಪರವಾಗಿ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಕಾರ್ಯಕ್ರಮವನ್ನು ಬಿಜೆಪಿ ಸಹಿಸುತ್ತಿಲ್ಲ. ಭಾರತೀಯ ಆಹಾರ ನಿಗಮದ ಗೋದಾಮಿನಲ್ಲಿ … Continue reading *ಅಕ್ಕಿ ದಾಸ್ತಾನಿದ್ದರೂ ನೀಡದೇ ಖಾಸಗಿಯವರಿಗೆ ಮಾರಲು ಹೊರಟ ಬಿಜೆಪಿ; ಡಿ.ಕೆ.ಶಿವಕುಮಾರ್ ಆಕ್ರೋಶ*
Copy and paste this URL into your WordPress site to embed
Copy and paste this code into your site to embed