*ಸದನದಲ್ಲೇ ಪೆನ್ ಡ್ರೈವ್ ಪ್ರದರ್ಶನಕ್ಕೆ ಸಿದ್ಧ ಎಂದ ಹೆಚ್.ಡಿ.ಕೆ; ವಿಪಕ್ಷ-ಆಡಳಿತ ಪಕ್ಷಗಳ ಸದಸ್ಯರ ನಡುವೆ ವಾಗ್ಯುದ್ಧ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಪೆನ್ ಡ್ರೈವ್ ಕದನ ಜೋರಾಗಿದ್ದು, ವರ್ಗಾವಣೆ ದಂಧೆ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ನಡುವೆ ವಾಗ್ವಾದವೇ ನಡೆಯಿತು. ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಆತ್ಮಹತ್ಯೆ ಯತ್ನ ವಿಚಾರವನ್ನು ವಿಧಾನಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪ್ರಸ್ತಾಪಿಸುತ್ತಾ, ವರ್ಗಾವಣೆಯೆ ಇದಕ್ಕೆ ಕಾರಣ. ಬಸ್ ಚಾಲಕ ಜಗದೀಶ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಿದರು. ಇದೇ ವೇಳೆ ಇಂಧನ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ವರ್ಗಾವಣೆ ದಂಧೆ … Continue reading *ಸದನದಲ್ಲೇ ಪೆನ್ ಡ್ರೈವ್ ಪ್ರದರ್ಶನಕ್ಕೆ ಸಿದ್ಧ ಎಂದ ಹೆಚ್.ಡಿ.ಕೆ; ವಿಪಕ್ಷ-ಆಡಳಿತ ಪಕ್ಷಗಳ ಸದಸ್ಯರ ನಡುವೆ ವಾಗ್ಯುದ್ಧ*