*545 ಪಿಎಸ್ಐ ಹುದ್ದೆ 3 ತಿಂಗಳಲ್ಲಿ ಭರ್ತಿ: ಮನೆ ಮನೆಗೆ ಪೊಲೀಸ್ ಹಾಗೂ ಅಕ್ಕ ಪಡೆ ಯೋಜನೆಯಿಂದ ಅಪರಾಧ ಕೃತ್ಯಗಳು ಇಳಿಕೆ: ಗೃಹ ಸಚಿವ ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ಈಗಾಗಲೆ ಅಭ್ಯರ್ಥಿಗಳ ತರಬೇತಿ ನಡೆಯುತ್ತಿದೆ. ಮೂರು ತಿಂಗಳ ಒಳಗಾಗಿ ಖಾಲಿ ಇರುವ ಸ್ಥಳಗಳಲ್ಲಿಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಗೃಹ ಸಚಿವರು, ಕಳೆದ ಐದು ವರ್ಷಗಳಿಂದಲೂ ಪಿಎಸ್‌ಐಗಳ … Continue reading *545 ಪಿಎಸ್ಐ ಹುದ್ದೆ 3 ತಿಂಗಳಲ್ಲಿ ಭರ್ತಿ: ಮನೆ ಮನೆಗೆ ಪೊಲೀಸ್ ಹಾಗೂ ಅಕ್ಕ ಪಡೆ ಯೋಜನೆಯಿಂದ ಅಪರಾಧ ಕೃತ್ಯಗಳು ಇಳಿಕೆ: ಗೃಹ ಸಚಿವ ಪರಮೇಶ್ವರ್*