*ಸಭಾಧ್ಯಕ್ಷ ಸ್ಥಾನಕ್ಕೆ ಜಿ.ಎಸ್.ಪಾಟೀಲ್ ನಾಮಪತ್ರ ಸಲ್ಲಿಕೆ*
ಪ್ರಗತಿವಾಹಿನಿ ಸುದ್ದಿ: ವಿಧಾನ ಸಭೆಯ ಸಭಾಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಜಿ.ಎಸ್.ಪಾಟೀಲ್ ಅವರು ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರಗಳನ್ನು ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೇರಿದಂತೆ ಸಚಿವ ಸಂಪುಟ ಸಚಿವರರು ಉಪಸ್ಥಿತರಿದ್ದರು.Home add -Advt *ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ನಾಮಪತ್ರ ಸಲ್ಲಿಕೆ*
Copy and paste this URL into your WordPress site to embed
Copy and paste this code into your site to embed