*ವಿಧಾನಸೌಧ ಸ್ಫೋಟದ ಎಐ ರೀಲ್ಸ್​​​​ ಸೃಷ್ಟಿಸಿ ಹರಿಬಿಟ್ಟಿದ್ದ ಯುವಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕಿಡಿಗೇಡಿಯೊಬ್ಬ ವಿಧಾನಸೌಧವನ್ನು ಸ್ಫೋಟಿಸಿದಂತೆ ಎಐ ಬಳಸಿ ರೀಲ್ಸ್​​​ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಘಟನೆ ಎರಡು ದಿನಗಳ ಹಿಂದೆ ನಡೆದಿತ್ತು. ಸದ್ಯ ಆರೋಪಿಯನ್ನು ಪತ್ತೆ ಮಾಡಿರುವ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ಯುವಕ ಹಜರತ್ ಅಲಿ ಬಂಧಿತ ಆರೋಪಿ. ಬೆಂಗಳೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ. ಜೆ.ಸಿ. ರಸ್ತೆಯ ಪೈಪ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಹಜರತ್ ಅಲಿ, ವಿಧಾನಸೌಧದ ಮುಂದೆ ತೆಗೆದಿದ್ದ ತನ್ನ ಫೋಟೋಗಳನ್ನು ದುರುಪಯೋಗಪಡಿಸಿಕೊಂಡು, ಸ್ಫೋಟದ ದೃಶ್ಯಗಳನ್ನು ಸೇರಿಸಿ ನಕಲಿ ರೀಲ್ ತಯಾರಿಸಿದ್ದ. … Continue reading *ವಿಧಾನಸೌಧ ಸ್ಫೋಟದ ಎಐ ರೀಲ್ಸ್​​​​ ಸೃಷ್ಟಿಸಿ ಹರಿಬಿಟ್ಟಿದ್ದ ಯುವಕ ಅರೆಸ್ಟ್*