*ಅಂಗನವಾಡಿ ನೇಮಕಾತಿಯಲ್ಲಿ ಯಾರಿಗೂ ಅನ್ಯಾಯವಾಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಜಿಲ್ಲಾಧಿಕಾರಿ ನೇತೃತ್ವದ ಸಮಿತಿಯಿಂದ ಪಾರದರ್ಶಕ ಆಯ್ಕೆ ಪ್ರಗತಿವಾಹಿನಿ ಸುದ್ದಿ: ವಿಧಾನಸೌಧ : ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯಲ್ಲಿ ಪಾರದರ್ಶಕವಾಗಿ ಆಯ್ಕೆ ನಡೆದಿದೆ. ಆಯ್ಕೆಯಲ್ಲಿ ಯಾವುದೇ ಹಸ್ತಕ್ಷೇಪ ಆಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದರು. ಮಳೆಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಿಧಾನಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉಡುಪಿ ಜಿಲ್ಲೆಯಲ್ಲಿ 52 ಶಿಕ್ಷಕರನ್ನು ನೇಮಕಾತಿ … Continue reading *ಅಂಗನವಾಡಿ ನೇಮಕಾತಿಯಲ್ಲಿ ಯಾರಿಗೂ ಅನ್ಯಾಯವಾಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*