*ವಿಧಾನಸೌಧದ ಬಳಿ ಡ್ರೋಣ್ ಹಾರಿಸಲು ಯತ್ನ; ಇಬ್ಬರು ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸೌಧದ ಸುತ್ತಮುತ್ತ ಡ್ರೋಣ್ ಹಾರಿಸಲು ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಧಾನಸೌಧದ ಬಳಿ ಡ್ರೋಣ್ ಹಾರಿಸಲು ಇಬ್ಬರು ಯತ್ನಿಸಿದ್ದರು. ಈ ವೇಳೆ ವಿಧಾನಸೌಧ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಖಾಸಗಿ ಕಂಪನಿಯೊಂದರ 15 ವರ್ಷಗಳ ಸಂಭ್ರಮಾಚರಣೆಗೆಂದು ಬಂದಿದ್ದ ಇಬ್ಬರೂ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು. ಈ ವೇಳೆ ವಿಧಾನಸೌಧ ಸುತ್ತಮುತ್ತ ಡ್ರೋಣ್ ಹಾರಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. *ಬೆಳಗಾವಿ ಗಡಿಯಲ್ಲಿ ಇಬ್ಬರು ಶಂಕಿತ ಉಗ್ರರ … Continue reading *ವಿಧಾನಸೌಧದ ಬಳಿ ಡ್ರೋಣ್ ಹಾರಿಸಲು ಯತ್ನ; ಇಬ್ಬರು ವಶಕ್ಕೆ*