*ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲಿಯೇ ಚಿನ್ನಾಭರಣವಿದ್ದ ಬ್ಯಾಗ್ ಕಳ್ಳತನ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಶಕ್ತಿ ಕೇಂದ್ರ, ಅತಿ ಹೆಚ್ಚು ಭದ್ರತೆ ಇರುವ ಸ್ಥಳ ವಿಧಾನಸೌಧದಲ್ಲಿಯೇ ಚಿನ್ನಾಭರಣ ಕಳ್ಳತನಾಗಿರುವ ಘಟನೆ ಬೆಳಕಿಗೆ ಬಂದಿದೆ.Home add -Advt ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಹಣ ಇದ್ದ ಬ್ಯಾಗ್ ಕಳ್ಳತನವಾಗಿದೆ. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನವೀನ್ ಎಂಬವರು ಕೆಲಸದ ಹಿನ್ನೆಲೆಯಲ್ಲಿ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ … Continue reading *ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲಿಯೇ ಚಿನ್ನಾಭರಣವಿದ್ದ ಬ್ಯಾಗ್ ಕಳ್ಳತನ*