*ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ: ಸ್ಪಷ್ಟನೆ ನೀಡಿದ ಸಿಎಂ ಕಚೇರಿ*
ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬ ವಿಚಾರ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಹಾಗೂ ಕನ್ನಡಪರ ಸಂಘಟನೆಗಳು ಮತ್ತು ವಿಪಕ್ಷಗಳು ಈ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಂತೆ ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಯಾವುದೇ ಸರ್ಕಾರಿಯೇತರ ಕಾರ್ಯಕ್ರಮಗಳಿಗೆ ಆಸ್ಪದ ಇರುವುದಿಲ್ಲ. ವಿಧಾಅನಸೌಧದ ಮೆಟ್ತಿಲುಗಳ್ ಅಮೇಲೆ ಉರ್ದು ಹಬ್ಬ ಎಂಬ ಈ ಕುರಿತ ಸುದ್ದಿ ಸುಳ್ಳು. ರಾಜ್ಯ ಸರ್ಕಾರವು ಇಂತಹ … Continue reading *ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ: ಸ್ಪಷ್ಟನೆ ನೀಡಿದ ಸಿಎಂ ಕಚೇರಿ*
Copy and paste this URL into your WordPress site to embed
Copy and paste this code into your site to embed