Kannada NewsKarnataka NewsLatest

*ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣ; ಆರೋಪಿಗಳಿಗೆ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಬೆಂಗಳೂರಿನ ೩೯ನೇ ಎಸಿಎಂ ಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

Home add -Advt

ಮೊಹಮ್ಮದ್ ಶಫಿ ನಾಶಿಪುಡಿ, ಮುಜಾಮಿಲ್ ಹಾಗೂ ಇಲ್ತಾಜ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಿದೆ.

ರಾಜ್ಯಸಭಾ ಚುನಾವಣೆಯಲ್ಲಿ ನಾಸೀರ್ ಹುಸೇನ್ ಗೆಲುವಿನ ಬಳಿಕ ಆರೋಪಿಗಳು ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು.

Related Articles

Back to top button