*ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಎಫ್ ಎಸ್ ವರದಿಯಲ್ಲಿ ದೃಢ; ಸತ್ಯವನ್ನೇ ತಿರುಚಿದ ಕಾಂಗ್ರೆಸ್; ಬಿಜೆಪಿ ಆರೋಪ*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದಲ್ಲಿ ಪಾಕಿಸ್ತಾನ ಘೋಷಣೆ ಕೂಗಿರುವುದು ಎಫ್ ಎಸ್ ಎಲ್ ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ರಾಜ್ಯ ಬಿಜೆಪಿ ತಿಳಿಸಿದೆ. ಪಾಕ್ ಪರ ಘೋಷಣೆ ಕೂಗಿರುವುದು ಎಫ್ ಎಸ್ ವರದಿಯಲ್ಲಿ ಬಹಿರಂಗವಾಗಿದೆ. ಆದರೆ ಘೋಷಣೆಯನ್ನೇ ತಿರುಚುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.Home add -Advt ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು ನಾಸೀರ್ ಸಾಬ್ ಜಿಂದಾಬಾದ್ ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಕಾಂಗ್ರೆಸ್ ಹುನ್ನಾರ ನಡೆಸಿರುವುದು ಎಫ್ ಎಸ್ ಎಲ್ ವರದಿಯಲ್ಲಿ ಬಯಲಾಗಿದೆ … Continue reading *ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಎಫ್ ಎಸ್ ವರದಿಯಲ್ಲಿ ದೃಢ; ಸತ್ಯವನ್ನೇ ತಿರುಚಿದ ಕಾಂಗ್ರೆಸ್; ಬಿಜೆಪಿ ಆರೋಪ*